ಶಾಂತಿನಿಕೇತನ ಶಾಲೆಯಲ್ಲಿ ಮಕ್ಕಳ ದಿನಾಚರಣೆ ಕಾರ್ಯಕ್ರಮ
ಶಾಂತಿನಿಕೇತನ ಶಾಲೆಯಲ್ಲಿ ಮಕ್ಕಳ ದಿನಾಚರಣೆ ಕಾರ್ಯಕ್ರಮ ಕುಕನೂರು ತಾಲೂಕಿನ ಮಂಗಳೂರು ಗ್ರಾಮದ ಮಂಗಳೇಶ್ವರ ಶಿಕ್ಷಣ ಸಂಸ್ಥೆ ಶಾಂತಿನಿಕೇತನ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸಸಿಗೆ ನೀರು ಹಾಕುವ ಮೂಲಕ ಶಾಲೆಯ ಮಕ್ಕಳಿಂದ ಚಾಲನೆ ನೀಡಲಾಯಿತು. ನಂತರ ರವೀಂದ್ರನಾಥ ಕೊಟ್ರಪ್ಪ ತೋಟದ ಪತ್ರಕರ್ತರು ಶಿಕ್ಷಣ…