ತಳಕಲ್ಲ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಅಂಬೇಡ್ಕರ್ ನಗರ ಶಾಲೆಯಲ್ಲಿ ಶಿಕ್ಷಕರ ಹಾಗೂ ಪೋಷಕರ ಮಹಾಸಭೆ ಕಾರ್ಯಕ್ರಮ
ನಿರ್ಭಯ ದೃಷ್ಟಿ ನ್ಯೂಸ್:-ಕ್ಷಣ ಕ್ಷಣದ ಸುದ್ದಿಗಾಗಿ ಕುಕನೂರು ತಾಲೂಕಿನ ತಳಕಲ್ಲ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಅಂಬೇಡ್ಕರ್ ನಗರ ಶಾಲೆಯಲ್ಲಿ ಶಿಕ್ಷಕರ ಹಾಗೂ ಪೋಷಕರ ಮಹಾಸಭೆ ಕಾರ್ಯಕ್ರಮವನ್ನು ಮಲ್ಲಿಕಾರ್ಜುನ್ ಚಲವಾದಿ ಅಧ್ಯಕ್ಷರು SDMCತಳಕಲ್ಲ ಉದ್ಘಾಟಿಸಿದರು. ಈ ಕಾರ್ಯಕ್ರಮದಲ್ಲಿ ಎಲ್ಲಾ ಪಾಲಕರು ಪಾಲ್ಗೊಂಡಿದ್ದರು…