ವಿದ್ಯಾರ್ಥಿಗಳ ಬದುಕಿನಲ್ಲಿ ವಿಜ್ಞಾನ ಮತ್ತು ತಂತ್ರಜ್ಞಾನದ ಅರಿವು ಅಗತ್ಯ: ಸೋಮಶೇಖರ ಹರ್ತಿ
ವಿದ್ಯಾರ್ಥಿಗಳ ಬದುಕಿನಲ್ಲಿ ವಿಜ್ಞಾನ ಮತ್ತು ತಂತ್ರಜ್ಞಾನದ ಅರಿವು ಅಗತ್ಯ: ಸೋಮಶೇಖರ ಹರ್ತಿ ಕುಕನೂರು ತಾಲೂಕಿನ ಭಾನಾಪುರದ ಸರ್ಕಾರಿ ಶಾಲೆಯಲ್ಲಿ ಮಹಿಳಾ ಧ್ವನಿ ಸಂಸ್ಥೆ, ಕರ್ನಾಟಕ ಜ್ಞಾನ ವಿಜ್ಞಾನ ಸಮಿತಿ ಕೊಪ್ಪಳ ಹಾಗೂ ಹೈಬ್ರೀಡ್ ನ್ಯೂಸ್,ಶಾಲೆಯ ಸೃಷ್ಠಿ ಇಕೋ ಕ್ಲಬ್ ವತಿಯಿಂದ ಪವಾಡಗಳ…