ಬದುಕಿಗೆ ಮೌಲ್ಯಾಧಾರಿತ ಸಾಹಿತ್ಯ ಕೊಟ್ಟವರು ಕನಕದಾಸರು :- ಡಾ.ಚಂದ್ರಶೇಖರ್
Breaking news:-ನಿರ್ಭಯ ದೃಷ್ಟಿ ನ್ಯೂಸ್ ಬದುಕಿಗೆ ಮೌಲ್ಯಾಧಾರಿತ ಸಾಹಿತ್ಯ ಕೊಟ್ಟವರು ಕನಕದಾಸರು :- ಡಾ.ಚಂದ್ರಶೇಖರ್ ಯಲಬುರ್ಗಾ: ಪಟ್ಟಣದ ಸರಕಾರಿ ಆಸ್ಪತ್ರೆಯಲ್ಲಿ ಕನಕದಾಸ ಜಯಂತಿ ಆಚರಣೆ ಮಾಡಲಾಯಿತು. ಸರಕಾರಿ ಆಸ್ಪತ್ರೆಯ ಡಾ. ಚಂದ್ರಶೇಖರ ಕವಿ ಶ್ರೇಷ್ಠ ಭಕ್ತ ಕನಕದಾಸರ ಫೋಟೋಗೆ ಪೂಜೆಯನ್ನು ಸಲ್ಲಿಸಿ…