ರಾಜು ತಾಳಿಕೋಟೆ ಅವರ ನಿಧನ
ಖ್ಯಾತ ಹಾಸ್ಯ ಮತ್ತು ರಂಗಭೂಮಿ ಕಲಾವಿದ ರಾಜು ತಾಳಿಕೋಟೆ (60) ಅವರು ಅನಾರೋಗ್ಯದ ಕಾರಣ ಇಂದು ಕೊನೆಯುಸಿರೆಳೆದಿದ್ದಾರೆ. ಕಳೆದ ಕೆಲವು ದಿನಗಳಿಂದ ಮಣಿಪಾಲದ ಕಸ್ತೂರ್ಬಾ ಮೆಡಿಕಲ್ ಕಾಲೇಜ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು, ಚಿಕಿತ್ಸೆಗೆ ಸ್ಪಂದಿಸದೆ ವಿಧಿವಶರಾಗಿದ್ದಾರೆ.ಉಡುಪಿ ಜಿಲ್ಲೆಯಲ್ಲಿ ಚಿತ್ರೀಕರಣದಲ್ಲಿ ಭಾಗಿಯಾಗಿದ್ದಾಗ…