ಕೊಪ್ಪಳ ಜಿಲ್ಲಾ ಯೋಜನಾ ಸಮಿತಿಯ ಸದಸ್ಯರುಗಳ ಚುನಾವಣೆಯಲ್ಲಿ ಬಿಜೆಪಿ ಪಕ್ಷದ 4 ಅಭ್ಯರ್ಥಿಗಳು ವಿಜಯಶಾಲಿ
ಕೊಪ್ಪಳ ಜಿಲ್ಲಾ ಯೋಜನಾ ಸಮಿತಿಯ ಸದಸ್ಯರುಗಳ ಚುನಾವಣೆಯಲ್ಲಿ ಬಿಜೆಪಿ ಪಕ್ಷದ 4 ಅಭ್ಯರ್ಥಿಗಳು ವಿಜಯಶಾಲಿ ಕುಕನೂರು:-ಜ.13- ಮಂಗಳವಾರ ದಂದು ನಡೆದ ಕೊಪ್ಪಳ ಜಿಲ್ಲಾ ಯೋಜನಾ ಸದಸ್ಯರುಗಳ ಚುನಾವಣೆಯಲ್ಲಿ ಒಟ್ಟು 11 ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದು ಚುನಾವಣೆಯಲ್ಲಿ 6 ಜನ ಅಭ್ಯರ್ಥಿಗಳು ವಿಜಯಶಾಲಿಗಳಾಗಿದ್ದು.…