Category: Uncategorized

ಗ್ರಾಮ ಮಟ್ಟದ ಭೂ ಸಂಪನ್ಮೂಲ ಮಾಹಿತಿ ತರಬೇತಿ ಕಾರ್ಯಕ್ರಮ

ಗ್ರಾಮ ಮಟ್ಟದ ಭೂ ಸಂಪನ್ಮೂಲ ಮಾಹಿತಿ ತರಬೇತಿ ಕಾರ್ಯಕ್ರಮ ಕುಕನೂರು ತೇವಾಂಶವನ್ನು ಸಂರಕ್ಷಿಸುವುದು ಮತ್ತು ಜಲಾನಯನ ಪ್ರದೇಶದ ಒಟ್ಟಾರೆ ಉತ್ಪಾದಿಕತೆಯನ್ನು ಸಮಗ್ರ ರೀತಿಯಲ್ಲಿ ಸುಧಾರಿಸಲು ಅವುಗಳ ಸಾಮರ್ಥ್ಯಗಳಿಗೆ ಅನುಗುಣವಾಗಿ ಭೂಮಿಯನ್ನು ಉತ್ತಮಗೊಳಿಸುವುದು ಈ ಒಂದು ಕಾರ್ಯಕ್ರಮದ ಉದ್ದೇಶ ಎಂದು ಜಲಾನಯನ ಅಭಿವೃದ್ಧಿ…

ಶಿಕ್ಷಣವಂತರಾಗಿ ಉನ್ನತ ಸ್ಥಾನದಲ್ಲಿ ಇರಲು ಪ್ರಯತ್ನಿಸಿ:-ರವಿ

ಶಿಕ್ಷಣವಂತರಾಗಿ ಉನ್ನತ ಸ್ಥಾನದಲ್ಲಿ ಇರಲು ಪ್ರಯತ್ನಿಸಿ:-ರವಿ ಕುಕನೂರು ತಾಲೂಕಿನ ಮುತ್ತಾಳ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸಂವಿಧಾನ ದಿನಾಚರಣೆಯನ್ನು ಆಚರಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲೆಯ ಪ್ರಭಾವಿ ಮುಖ್ಯ ಗುರುಗಳಾದ ರವಿ ವಹಿಸಿ ಮಾತನಾಡಿ ಎಲ್ಲರಿಗೂ ಸಮಾನ ಅವಕಾಶ ಸಂವಿಧಾನ ಕಲ್ಪಿಸಿದೆ…

ಯಲಬುರ್ಗಾದ ಮಾಜಿ ಶಾಸಕ ಶಿವಶರಣಪ್ಪಗೌಡ ಪಾಟೀಲ ನಿಧನ(79) 

ಯಲಬುರ್ಗಾದ ಮಾಜಿ ಶಾಸಕ ಶಿವಶರಣಪ್ಪಗೌಡ ಪಾಟೀಲ ನಿಧನ(79) Breaking news:-ನಿರ್ಭಯ ದೃಷ್ಟಿ ನ್ಯೂಸ್ ಯಲಬುರ್ಗಾ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಶಿವಶರಣಪ್ಪ ಗೌಡ ಅಡಿವೆಪ್ಪಗೌಡ ಪೋಲಿಸ ಪಾಟೀಲ(79) ನ.26ರ ಬುಧವಾರ ತುಮಕೂರಿನ ಸಿದ್ದಗಂಗಾ ಮೆಡಿಕಲ್ ಆಸ್ಪತ್ರೆಯಲ್ಲಿ ವಯೋ ಸಹಜವಾಗಿ ನಿಧನರಾದರು.ಮೃತರು ನಾಲ್ವರು…

ಸರ್ವರಿಗೂ ಸಮಾನ ಅವಕಾಶ ಸಂವಿಧಾನದ ಮೂಲ ಆಶಯ:-ಮಹಾಂತೇಶ್ ಬೂದಗುಂಪಾ

ಸರ್ವರಿಗೂ ಸಮಾನ ಅವಕಾಶ ಸಂವಿಧಾನದ ಮೂಲ ಆಶಯ:-ಮಹಾಂತೇಶ್ ಬೂದಗುಂಪಾ ಕುಕನೂರು:- ನಮ್ಮ ಸಂವಿಧಾನದಡಿ ರೂಪಿಸಿರುವ ಶಾಸಕಾಂಗ, ಕಾರ್ಯಾಂಗ ಹಾಗೂ ನ್ಯಾಯಾಂಗಗಳು ದೇಶವನ್ನು ಸಮರ್ಥವಾಗಿ ಮುನ್ನಡೆಸಿ ಸರ್ವರಿಗೂ ಸಮಾನ ಅವಕಾಶಗಳನ್ನು ಲಭ್ಯವಾಗುವಂತೆ ಮಾಡಿವೆ. ಆದರೆ ಇಂದು ಸಂವಿಧಾನದ ಆಶಯಗಳು ಬೆಲೆಯೇ ಇಲ್ಲ ಎಂದು…

ವಸತಿ ನಿಲಯದಲ್ಲಿಯೇ ವಿದ್ಯಾರ್ಥಿನಿ ಹೆರಿಗೆ; ಪ್ರಕರಣ ದಾಖಲು

ವಸತಿ ನಿಲಯದಲ್ಲಿಯೇ ವಿದ್ಯಾರ್ಥಿನಿ ಹೆರಿಗೆ; ಪ್ರಕರಣ ದಾಖಲು Breaking news:-ನಿರ್ಭಯ ದೃಷ್ಟಿ ನ್ಯೂಸ್ ಕೊಪ್ಪಳ ವಸತಿ ನಿಲಯದಲ್ಲಿದ್ದುಕೊಂಡು ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿನಿಯ ಹೆರಿಗೆಯು ವಸತಿ ನಿಲಯದಲ್ಲೇ ಆಗಿದ್ದು ಪ್ರಕರಣ ದಾಖಲಾಗಿರುತ್ತದೆ. ಜಿಲ್ಲೆಯ ಕುಕನೂರು ತಾಲೂಕಿನ ಗ್ರಾಮ ಒಂದರಲ್ಲಿ ವಸತಿ ನಿಲಯದಲ್ಲಿ ಇದ್ದುಕೊಂಡು…

ಕುಕುನೂರು ಪಟ್ಟಣದ ಶ್ರೀ ಕಲ್ಲಿನಾಥೇಶ್ವರ ದೇವಸ್ಥಾನದಲ್ಲಿ ಕಾರ್ತಿಕೋತ್ಸವ 

ಕುಕುನೂರು ಪಟ್ಟಣದ ಶ್ರೀ ಕಲ್ಲಿನಾಥೇಶ್ವರ ದೇವಸ್ಥಾನದಲ್ಲಿ ಕಾರ್ತಿಕೋತ್ಸವ ಕುಕನೂರು ಪಟ್ಟಣದ ಶ್ರೀ ಕಲ್ಲಿನಾಥೇಶ್ವರ ನಗರದಲ್ಲಿ ಪ್ರತಿ ವರ್ಷದಂತೆ ಈ ವರ್ಷವೂ ಕೂಡ ಸೋಮವಾರ ದಿನದಂದು ಶ್ರೀ ಕಲ್ಲಿನಾಥೇಶ್ವರನ ಕಾರ್ತಿಕೋತ್ಸವವನ್ನು ನೆರವೇರಿಸಲಾಯಿತು ಎಂದು ದೇವಸ್ಥಾನ ಕಮಿಟಿಯ ಸೇವಾ ಕಾರ್ಯಕರ್ತರಾದ ಸಂಗಯ್ಯ ಸೊಪ್ಪಿಮಠ, ಶರಣಪ್ಪ…

ಮಲಕಸಮುದ್ರ ಕೆರೆಯಲ್ಲಿ ಇಬ್ಬರು ಮೀನುಗಾರರು ತೆಪ್ಪ ಮಗಚಿ ಮರಣ,

ಮಲಕಸಮುದ್ರ ಕೆರೆಯಲ್ಲಿ ಇಬ್ಬರು ಮೀನುಗಾರರು ತೆಪ್ಪ ಮಗಚಿ ಮರಣ, ಎರಡು ದಿನಗಳ ನಂತರ ಶವ ಪತ್ತೆ. ಕೊಪ್ಪಳ ಜಿಲ್ಲೆ ಯಲಬುರ್ಗಾ ತಾಲ್ಲೂಕಿನ ಮಲಕಸಮುದ್ರ ಗ್ರಾಮದ ಕೆರೆಯಲ್ಲಿ ಭಾನುವಾರ ಮೀನು ಹಿಡಿಯಲು ವಜ್ರಬಂಡಿ ಹಾಗೂ ಗುತ್ತೂರು ಗ್ರಾಮದ ಇಬ್ಬರು ಯುವಕರು ನೀರು ನಿರುಪಾಲಾದ…

ಹೆಲ್ಮೆಟ್ ನ್ನು ಕಡ್ಡಾಯವಾಗಿ ಧರಿಸಿರಿ ನಿಮ್ಮ ಅಮೂಲ್ಯವಾದ ಜೀವ ರಕ್ಷಣೆಗೆ ಮುಂದಾಗಿ:-ಎಸ್. ಪಿ. ನಾಯಕ್

ಹೆಲ್ಮೆಟ್ ನ್ನು ಕಡ್ಡಾಯವಾಗಿ ಧರಿಸಿರಿ ನಿಮ್ಮ ಅಮೂಲ್ಯವಾದ ಜೀವ ರಕ್ಷಣೆಗೆ ಮುಂದಾಗಿ:-ಎಸ್. ಪಿ. ನಾಯಕ್ ಕುಕನೂರು ತಾಲೂಕಿನ ಬೇವೂರು ಗ್ರಾಮದಲ್ಲಿ ಗ್ರಾಮೀಣ ಭಾಗದಲ್ಲಿ ರಸ್ತೆ ಅಪಘಾತಗಳ ಸಂಖ್ಯೆ ಹೆಚ್ಚುತ್ತಿದ್ದು ಜೀವ ರಕ್ಷಣಾ ಕವಚ ಹೆಲ್ಮೆಟ್ ನ್ನು ಕಡ್ಡಾಯವಾಗಿ ಧರಿಸಿರಿ ನಿಮ್ಮ ಅಮೂಲ್ಯವಾದ…

ಅಸ್ಮಿತಾ ಖೇಲೊ ಇಂಡಿಯಾ ಜಿಲ್ಲಾ ಮಟ್ಟದ ಕ್ರೀಡಾಕೂಟದಲ್ಲಿ ಶ್ರೀ ಗವಿಸಿದ್ದೇಶ್ವರ ಪ್ರೌಢಶಾಲೆ ವಿದ್ಯಾರ್ಥಿನಿಯರು ವಿವಿಧ ಸ್ಪರ್ಧೆಯಲ್ಲಿ ಭಾಗವಹಿಸಿ ಪ್ರಥಮ ದ್ವಿತೀಯ ಮತ್ತು ತೃತೀಯ ಸ್ಥಾನ ಪಡೆದು ರಾಜ್ಯಮಟ್ಟದ ಖೇಲೋ ಇಂಡಿಯಾ ಒಲಂಪಿಕ್ ತರಬೇತಿ ಕೇಂದ್ರಕ್ಕೆ ಆಯ್ಕೆಯಾಗಿರುತ್ತಾರೆ .

ಅಸ್ಮಿತಾ ಖೇಲೊ ಇಂಡಿಯಾ ಜಿಲ್ಲಾ ಮಟ್ಟದ ಕ್ರೀಡಾಕೂಟದಲ್ಲಿ ಶ್ರೀ ಗವಿಸಿದ್ದೇಶ್ವರ ಪ್ರೌಢಶಾಲೆ ವಿದ್ಯಾರ್ಥಿನಿಯರು ವಿವಿಧ ಸ್ಪರ್ಧೆಯಲ್ಲಿ ಭಾಗವಹಿಸಿ ಪ್ರಥಮ ದ್ವಿತೀಯ ಮತ್ತು ತೃತೀಯ ಸ್ಥಾನ ಪಡೆದು ರಾಜ್ಯಮಟ್ಟದ ಖೇಲೋ ಇಂಡಿಯಾ ಒಲಂಪಿಕ್ ತರಬೇತಿ ಕೇಂದ್ರಕ್ಕೆ ಆಯ್ಕೆಯಾಗಿರುತ್ತಾರೆ . Breaking news -ನಿರ್ಭಯ…

ಶಿರೂರು ವೀರಭದ್ರಪ್ಪನವರ ತತ್ವ, ಆದರ್ಶಗಳನ್ನು ಎಲ್ಲರೂ ಮೈಗೂಡಿಸಿಕೊಳ್ಳಬೇಕು:-ಬಸವರಾಜ ರಾಯರಡ್ಡಿ

ಶಿರೂರು ವೀರಭದ್ರಪ್ಪನವರ ತತ್ವ, ಆದರ್ಶಗಳನ್ನು ಎಲ್ಲರೂ ಮೈಗೂಡಿಸಿಕೊಳ್ಳಬೇಕು:-ಬಸವರಾಜ ರಾಯರಡ್ಡಿ ಕುಕನೂರು ತಾಲೂಕಿನ ಅಡೂರು ಗ್ರಾಮದಲ್ಲಿ ಶ್ರೀ ವೀರಭದ್ರೇಶ್ವರ ಕಾರ್ತಿಕೋತ್ಸವ, ಜಾತ್ರಾ ಮಹೋತ್ಸವ ಹಾಗೂ ಹಿರಿಯ ಸ್ವಾತಂತ್ರ ಹೋರಾಟಗಾರರು ಹಾಗೂ ಮಾಜಿ ಶಾಸಕರಾದ ಲಿಂಗೈಕ್ಯ ಶಿರೂರು ವೀರಭದ್ರಪ್ಪನವರ ಮೂರ್ತಿ ಪ್ರತಿಷ್ಠಾಪನ ಸಮಾರಂಭ ನವೆಂಬರ್…