110 ನೇಯ ಕೆ.ಎಲ್.ಇ. ಸಂಸ್ಥೆಯ ಸಂಸ್ಥಾಪನಾ ದಿನಾಚರಣೆ””
110 ನೇಯ ಕೆ.ಎಲ್.ಐ. ಸಂಸ್ಥೆಯ ಸಂಸ್ಥಾಪನಾ ದಿನಾಚರಣೆ”” ಕುಕನೂರ ಪಟ್ಟಣದ ಕೆ.ಎಲ್.ಐ. ಸಂಸ್ಥೆಯ ಪದವಿಪೂರ್ವ ಮಹಾವಿದ್ಯಾಲಯದಲ್ಲಿ “110 ನೇಯ ಕೆ.ಎಲ್.ಐ. ಸಂಸ್ಥೆಯ ಸಂಸ್ಥಾಪನಾ ದಿನಾಚರಣೆಯನ್ನು 13.11.2025 ದಂದು ಆಚರಿಸಲಾಯಿತು. ಕಾರ್ಯಕ್ರಮದ ಉದ್ಘಾಟನೆ ನೆರವೇರಿಸಿ ಮಾತನಾಡಿದ ಅತಿಥಿ ಉಪನ್ಯಾಸಕರಾಗಿ ಆಗಮಿಸಿದ ಗಂಗಾವತಿಯ ಕೆ.ಎಲ್.ಐ.…