ದಲಿತ ಸಂಘರ್ಷ ಸಮಿತಿಯ ರಾಜ್ಯಧ್ಯಕ್ಷ ಚಂದ್ರಕಾಂತ ಕಾದ್ರೊಳ್ಳಿ ಹುಟ್ಟುಹಬ್ಬ ಪ್ರಯುಕ್ತ ತಾಲೂಕ ದಲಿತ ಸಂಘರ್ಷ ಸಮಿತಿ ವತಿಯಿಂದ ಶಾಲಾ ವಿದ್ಯಾರ್ಥಿಗಳಿಗೆ ಪೆನ್ ನೋಟ್ ಬುಕ್ ವಿತರಣೆ 

ಕುಕುನೂರು ತಾಲೂಕಿನ ಗೌವರಾಳ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ ಸಂಸ್ಥಾಪಕ ರಾಜ್ಯಾಧ್ಯಕ್ಷರಾದ ಚಂದ್ರಕಾಂತ ಕಾದ್ರೊಳ್ಳಿ ಅವರ ಹುಟ್ಟು ಹಬ್ಬದ ಪ್ರಯುಕ್ತ ವಿದ್ಯಾರ್ಥಿಗಳಿಗೆ ಪೆನ್ನು, ಪೆನ್ಸಿಲ್, ನೋಟ್ ಬುಕ್,ಕನ್ನಡ ವ್ಯಾಕರಣ ಬುಕ್, ವಿತರಣೆ ಮಾಡುವುದರ ಮೂಲಕ ಜನ್ಮ ದಿನಾಚರಣೆಯನ್ನು ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ ತಾಲೂಕ ಅಧ್ಯಕ್ಷರಾದ ಶ್ರೀಕಾಂತ್ ಹೊಸಮನಿ ಉಪಾಧ್ಯಕ್ಷರಾದ ಯಮನೂರಪ್ಪ ದೇವರಮನಿ ಪ್ರಧಾನ ಕಾರ್ಯದರ್ಶಿ ಲೋಹಿತ ಬಳಗೇರಿ ಹಾಗೂ ವಿದ್ಯಾರ್ಥಿ ಘಟಕ ತಾಲೂಕು ತಾಲೂಕು ಉಪಾಧ್ಯಕ್ಷ ಮೈಲಾರಿ ದೊಡ್ಡಮನಿ, ಸದಸ್ಯರಾದ ಸಚಿನ್ ಗೌವರಾಳ ಹುಟ್ಟುಹಬ್ಬ ಆಚರಿಸಿದರು. 

ಈ ಸಂದರ್ಭದಲ್ಲಿ ಶಾಲಾ ಮುಖ್ಯೋಪಾಧ್ಯಾಯರು ಶಿಕ್ಷಕ ಸಿಬ್ಬಂದಿ ವರ್ಗದವರು ಎಸ್ ಡಿ ಎಮ್ ಸಿ ಅಧ್ಯಕ್ಷರು ಸದಸ್ಯರು ಸಹ ಶಿಕ್ಷಕರು ವಿದ್ಯಾರ್ಥಿಗಳು ಇತರರು ಇದ್ದರು.

 

ನಿರಂತರ ಸುದ್ದಿ ಜಾಹಿರಾತು ಪ್ರಕಟಣೆಗಾಗಿ ನಿರ್ಭಯ ದೃಷ್ಟಿ ನ್ಯೂಸ್ ಸಂಪಾದಕರು ಚನ್ನಯ್ಯ ಹಿರೇಮಠ ಕುಕನೂರು ಇವರನ್ನು ಸಂಪರ್ಕಿಸಿ 📞 9164386713

Leave a Reply

Your email address will not be published. Required fields are marked *