*ಭಾರತೀಯ ಜನತಾ ಪಕ್ಷದ ನೂತನ ಜಿಲ್ಲಾಧ್ಯಕ್ಷರಾಗಿ ನವೀನ್ ಈಶಣ್ಣ ಗುಳಗಣ್ಣವರ ನೇಮಕ,,* 

 

ಕುಕನೂರು : ಭಾರತೀಯ ಜನತಾ ಪಕ್ಷದ ಕೊಪ್ಪಳ ಸಂಘಟನಾತ್ಮಕ ಜಿಲ್ಲೆಯ ತೆರವಾದ ಜಿಲ್ಲಾಧ್ಯಕ್ಷ ಸ್ಥಾನಕ್ಕೆ ನವೀನ್ ಈಶಣ್ಣ ಗುಳಗಣ್ಣನವರ ಇವರನ್ನು ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ನಿಯುಕ್ತಿ ಮಾಡಿ ಆದೇಶ ಹೊರಡಿಸಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಜಿಲ್ಲಾ ಮಟ್ಟದಲ್ಲಿ ಪಕ್ಷದ ಕಾರ್ಯಕರ್ತರಲ್ಲಿ ಉತ್ಸಾಹ ಮೂಡಿಸಿದೆ.

ನಿರಂತರ ಸುದ್ದಿ ಜಾಹಿರಾತು ಪ್ರಕಟಣೆಗಾಗಿ, ನಿರ್ಭಯ ದೃಷ್ಟಿ ನ್ಯೂಸ್ ಸಂಪಾದಕರು ಚನ್ನಯ್ಯ ಹಿರೇಮಠ ಕುಕನೂರು ಇವರನ್ನು ಸಂಪರ್ಕಿಸಿ 📞 9164386713

Leave a Reply

Your email address will not be published. Required fields are marked *