ಅತ್ಯಾಚಾರಿಗಳ ಬಂಧನದಲ್ಲಿ ಪ್ರಮುಖ ಪಾತ್ರ ವಹಿಸಿದ ಕುಕನೂರು ಪಿಎಸ್ಐ ಟಿ ಗುರುರಾಜ

ಕುಕನೂರು 

ಯಲಬುರ್ಗಾ ತಾಲೂಕಿನ ಹಳ್ಳಿಯೊಂದರಲ್ಲಿ ಮಹಿಳೆಗೆ ಮದ್ಯ ಕುಡಿಸಿ, ಐದು ಜನ ಅತ್ಯಾಚಾರ ನಡೆಸಿದ ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಆರೋಪಿಗಳನ್ನು ಕೇವಲ ೭ ಗಂಟೆಯಲ್ಲಿ ಬಂಧಿಸಿದ್ದಾರೆ.

ಅದರಲ್ಲೂ ಕುಕನೂರು ಪೊಲೀಸ್ ಠಾಣೆ ಪಿಎಸ್ಐ ಟಿ ಗುರುರಾಜ ಪ್ರಮುಖ ಪಾತ್ರ ವಹಿಸಿದ್ದಾರೆ.

ಯಲಬುರ್ಗಾ ತಾಲೂಕಿನ ಹನುಮಾಪುರದ ೩ ಜನ, ರೋಣ ತಾಲೂಕಿನ ಇಬ್ಬರನ್ನು ಬಂಧಿಸಿದ್ದಾರೆ. ಬಂಧಿತರಿಂದ ಎರಡು ಬೈಕ್ ಜಪ್ತಿ ಮಾಡಿದ್ದಾರೆ.

ಈ ಘಟನೆ ತಾಲೂಕಿನ ದಮ್ಮೂರು ಬಳಿ ನ.೧೬ರಂದು ರಾತ್ರಿ ವೇಳೆ ಹೊಸಪೇಟೆ ಮೂಲಕ ೩೯ ವರ್ಷದ ಮಹಿಳೆ ಮೇಲೆ ನಾಲ್ಕು ಜನ ಯುವಕರಿಂದ ಸಾಮೂಹಿಕ ಅತ್ಯಾಚಾರ ನಡೆದಿತ್ತು.

ಅಸ್ವಸ್ತಗೊಂಡ ಮಹಿಳೆಯನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.

ಪೊಲೀಸರು ಕೇವಲ ೭ ತಾಸಿನಲ್ಲಿ ಆರೋಪಿಗಳನ್ನು ಬಂಧಿಸಿದ್ದಾರೆ.

 

ಕ್ಷಣ ಕ್ಷಣದ ಸುದ್ದಿಗಾಗಿ,ನಿರ್ಭಯ ದೃಷ್ಟಿ ನ್ಯೂಸ್ ಸಂಪಾದಕರು ಚನ್ನಯ್ಯ ಹಿರೇಮಠ ಕುಕನೂರು ಇವರನ್ನು ಸಂಪರ್ಕಿಸಿ 📞 9164386713

Leave a Reply

Your email address will not be published. Required fields are marked *