ಕೊಪ್ಪಳ ವಿ.ವಿ.ಯ ಪ್ರಭಾರ ಕುಲಪತಿಗಳಾಗಿ ಪ್ರೊ.ಎಸ್.ವಿ ಡಾಣಿಯವರು ಅಧಿಕಾರ.

ಕೊಪ್ಪಳ, ಕೊಪ್ಪಳ ವಿಶ್ವ ವಿದ್ಯಾಲಯದ ಕುಲಪತಿಯಾಗಿದ್ದ ಪ್ರೊ. ಬಿಕೆ ರವಿಯವರು ಬೆಂಗಳೂರು ಉತ್ತರದ ಕಲುಪತಿಗಳಾಗಿ ಅಧಿಕಾರ ವಹಿಸಿಕೊಂಡ ಹಿನ್ನೆಲೆಯಲ್ಲಿ ಇಂದು ಕೊಪ್ಪಳ ವಿ.ವಿ.ಯ ಪ್ರಭಾರ ಕುಲಪತಿಗಳಾಗಿ ಪ್ರೊ.ಎಸ್.ವಿ ಡಾಣಿಯವರು ಅಧಿಕಾರ ವಹಿಸಿಕೊಂಡರು.
ಇಂದು ಕೊಪ್ಪಳ ವಿಶ್ವವಿದ್ಯಾಲಯಕ್ಕೆ ಆಗಮಿಸಿದ್ದ ಕುಲಪತಿ ಬಿ.ಕೆ. ರವಿ.ಯವರು ಇಂದು ಪ್ರೊ. ಎಸ್.ವಿ ಡಾಣಿಯವರಿಗೆ ಅಧಿಕಾರ ಹಸ್ತಾಂತರಿಸಿದರು. ಈ ವೇಳೆ ಆಡಳಿತಾಧಿಕಾರಿ ತಿಮ್ಮಾರೆಡ್ಡಿ ಮೇಟಿಯವರು, ವಿವಿಧ ಕಾಲೆಜುಗಳ ಪ್ರಾಂಶುಪಾಲರು ಉಪನ್ಯಾಸಕರು ಉಪಸ್ಥಿತರಿದ್ದು, ಶುಭ ಹಾರೈಸಿದರು.
ನಿರಂತರ ಸುದ್ದಿ ಜಾಹಿರಾತು ಪ್ರಕಟಣೆಗಾಗಿ ನಿರ್ಭಯ ದೃಷ್ಟಿ ನ್ಯೂಸ್ ಸಂಪಾದಕರು ಚನ್ನಯ್ಯ ಹಿರೇಮಠ ಕುಕನೂರು ಇವರನ್ನು ಸಂಪರ್ಕಿಸಿ 📞 9164386713