ಹುಣ್ಣಿಮೆ ಪ್ರಯುಕ್ತ ಶ್ರೀ ಮೈಲಾರಲಿಂಗೇಶ್ವರ ದೋಣಿ ಪೂಜೆ
ಕೊಪ್ಪಳ ಜಿಲ್ಲೆ, ಕುಕನೂರು ಪಟ್ಟಣದ ಶ್ರೀ ಮೈಲಾರಲಿಂಗೇಶ್ವರ ದೋಣಿ ತುಂಬಿಸುವ ಕಾರ್ಯ ಮಂಗಳವಾರ ಹುಣ್ಣಿಮೆ ದಿನದಂದು ನೆರವೇರಿಸಲಾಯಿತು. ಬೆಳಿಗ್ಗೆ ವೇದಮೂರ್ತಿ ಸಿದ್ದಲಿಂಗಯ್ಯ ಸ್ವಾಮಿ ಹಿರೇಮಠ ಇವರಿಂದ ಶ್ರೀ ಮೈಲಾರಲಿಂಗೇಶ್ವರನಿಗೆ ವಿಶೇಷ ಅಭಿಷೇಕ ಪೂಜಾ ಕಾರ್ಯಕ್ರಮಗಳು ನೆರವೇರಿಸಲಾಯಿತು. ಸಾವಿರಾರು ಭಕ್ತರ ಸಮ್ಮುಖದಲ್ಲಿ ಪೂಜಾ…